ಅಪರಾಧ
2 ಎಫ್ ಐಆರ್ ದಾಖಲು: ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ನಾಪತ್ತೆ!
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಸೇರಿದಂತೆ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ 2 ಎಫ್ ಐಆರ್ ದಾಖಲಾಗಿದೆ. ಎಫ್ ಐಆರ್ ದಾಖಲಾಗುತ್ತಿದ್ದಂತೆ ಬಂಧನ ಭೀತಿ ಎದುರಿಸುತ್ತಿರುವ ಮುನಿರತ್ನ ತಲೆ ಮರೆಸಿಕೊಂಡಿದ್ದಾರೆ. ಜೀವ ಬೆದರಿಕೆ ಪ್ರಕರಣದಲ್ಲಿ…
