ದೇಶ
ನಿಂತಿದ್ದ ಟ್ರಕ್ ಗೆ ಟೆಂಪೋ ಡಿಕ್ಕಿ: ದೇವಸ್ಥಾನದಿಂದ ಮರಳುತ್ತಿದ್ದ 15 ಮಂದಿ ದುರ್ಮರಣ
ನಿಂತಿದ್ದ ಟ್ರಕ್ ಗೆ ಟೆಂಪೊ ಟ್ರಾವೆಲ್ಸರ್ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ಭಾನುವಾರ ಸಂಭವಿಸಿದೆ. ಭಾರತ್ ಮಾಲಾ ಎಕ್ಸ್ ಪ್ರೆಸ್ ವೇನಲ್ಲಿ ಭಾನುವಾರ ಸಂಜೆ ಕೋಲಾಯತ್ ದೇವಸ್ಥಾನಕ್ಕೆ ಭೇಟಿ ನೀಡಿ…
