ತಾಜಾ ಸುದ್ದಿ
ಲೋಕಸಭಾ ಚುನಾವಣೆ ಫಲಿತಾಂಶ: ಸೋತ ಬಿಜೆಪಿಯ 16 ಕೇಂದ್ರ ಸಚಿವರು!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇದೇ ಮೊದಲ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿದ್ದು, ಪೂರ್ಣ ಬಹುಮತ ಪಡೆಯಲು ವಿಫಲವಾಗಿದೆ. ಅದರಲ್ಲೂ ಸಚಿವ ಸ್ಥಾನ ಅಲಂಕರಿಸಿದ್ದ ಡಜನ್ ಮುಖಂಡರ ಸೋಲು ಬಿಜೆಪಿಗೆ ಮರ್ಮಾಘಾತವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ…
