ತಾಜಾ ಸುದ್ದಿ
BREAKING ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 23ರಂದು ಫಲಿತಾಂಶ ಪ್ರಕಟ
ಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎರಡು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಹಾಗೂ…
