Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: rajyasabha

mallikarjun kharge
ದೇಶ

ನಮ್ಮ ಮೇಲೆ ಪ್ರೀತಿ, ಅವರ ಜೊತೆ ಮದುವೆ: ದೇವೇಗೌಡರ ಬಗ್ಗೆ ಖರ್ಗೆ ಹೇಳಿಕೆಗೆ ಮೋದಿ ನಗು!

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ನಮ್ಮ (ಕಾಂಗ್ರೆಸ್) ಮೇಲೆ ಪ್ರೀತಿ ಇದೆ. ಆದರೆ ನಿಮ್ಮ‌ (ಬಿಜೆಪಿ) ಜೊತೆ ಮದುವೆ ಆಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ನಸುನಕ್ಕಿದ್ದಾರೆ. ಮಾಜಿ…

hd devegowda
ರಾಜ್ಯ

ಎತ್ತಿನಹೊಳೆ, ಮೇಕೆದಾಟು ವಿಳಂಬಕ್ಕೆ ರಾಜ್ಯ ಸರ್ಕಾರವೇ ಕಾರಣ: ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗುಡುಗು

ನವದೆಹಲಿ: ಕರ್ನಾಟಕದಲ್ಲಿ ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್‌ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ ದೂರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ದೂರಿದ್ದಾರೆ. ರಾಜ್ಯಸಭೆಯಲ್ಲಿ ಸೋಮವಾರ ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ…

hd devegowda
ರಾಜ್ಯ

ಜೀವನದ ಕೊನೆ ಕಾಲದಲ್ಲಿರುವ ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡರು

ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರು. ರಾಜ್ಯಸಭೆಯಲ್ಲಿ ಬುಧವಾರ…

nasir hussain
ರಾಜ್ಯ

ಕರ್ನಾಟಕದ ಬಾಕಿ 10,175 ಕೋಟಿ ಬಿಡುಗಡೆ ಮಾಡಿ: ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ ಸಂಸದ ನಾಸಿರ್ ಹುಸೇನ್

ಕೇಂದ್ರ ಸರ್ಕಾರವು ತಕ್ಷಣವೇ ಬಾಕಿ ಇರುವ 10,175 ಕೋಟಿ ರೂ. ಅನುದಾನವನ್ನ ಬಿಡುಗಡೆ ಮಾಡಬೇಕು ಎಂದು ರಾಜ್ಯಸಭಾ ಸಂಸದ ನಾಸೀರ್ ಹುಸೇನ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬುಧವಾರ ರಾಜ್ಯಸಭೆಯಲ್ಲಿ ಸದಸ್ಯ ನಾಸೀರ್ ಹುಸೇನ್ ಶೂನ್ಯವೇಳೆಯಲ್ಲಿ ಕರ್ನಾಟಕದ ಪರ ಧ್ವನಿ ಎತ್ತಿದ್ದು, ಕೇಂದ್ರ…

hd devegowda
ಬೆಂಗಳೂರು

ಕಾವೇರಿ-ಗೋದಾವರಿ ನದಿಗಳ ಜೋಡಣೆ: ರಾಜ್ಯಸಭೆಯಲ್ಲಿ ಎಚ್.ಡಿ. ದೇವೇಗೌಡ ಸಲಹೆ

ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್…

mallikarjun kharge
ದೇಶ

ಕುಂಭಮೇಳ ದುರಂತದಲ್ಲಿ ಸಾವಿರಾರು ಸಾವು: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಆರೋಪ

ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸೋಮವಾರ ಆರಂಭವಾದ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಕುಂಭಮೇಳದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಕುಂಭಮೇಳದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದು, ಅವರಿಗೆ…

Jagdeep Dhankhar
ದೇಶ

ಹೆಸರು ತಪ್ಪಾಗಿದೆ ಅಂತ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಪ್ರಸ್ತಾಪ ತಿರಸ್ಕಾರ!

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯ ಪ್ರಸ್ತಾಪವನ್ನು ಉಪಾಧ್ಯಕ್ಷರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಏಕಪಕ್ಷೀಯವಾಗಿ ಕಲಾಪ ನಡೆಸುತ್ತಿದ್ದಾರೆ. ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದೇ ಬಿಜೆಪಿ ಪರ ನಿಲುವು ತೋರಿದ್ದಾರೆ ಎಂದು ಆರೋಪಿಸಿ ಅವಿಶ್ವಾಸ…

rajya sabha
ದೇಶ

ರಾಜ್ಯಸಭೆಯಲ್ಲಿ ಕೋಲಾಹಲ: ಸೋಮವಾರಕ್ಕೆ ಕಲಾಪ ಮುಂದೂಡಿಕೆ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಗಿದ್ದು, ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದ ಸಭಾಧ್ಯಕ್ಷ ಜಗದೀಪ್ ಧನ್ ಕರ್, ಆಡಳಿತಾರೂಢ ಬಿಜೆಪಿ…

rajyasabha
ದೇಶ

ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸಕ್ಕೆ ಆಗ್ರಹಿಸಿ ಪ್ರತಿಪಕ್ಷಗಳ ಒತ್ತಾಯ: ರಾಜ್ಯಸಭೆ ನಾಳೆಗೆ ಮುಂದೂಡಿಕೆ

ಸಭಾಪತಿ ಜಗದೀಪ್‌ ಧನ್‌ಕರ್‌ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಭಾರೀ ಗದ್ಧಲ ಸೃಷ್ಟಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ…

rajyasabha
ತಾಜಾ ಸುದ್ದಿ

ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ

ಕಾಂಗ್ರೆಸ್ ಸಂಸದ ಮನು ಸಿಂಘ್ವಿ ಅವರ ಆಸನದಲ್ಲಿ ನೋಟಿನ ಕಂತೆ ಪತ್ತೆಯಾಗಿದ್ದರಿಂದ ರಾಜ್ಯಸಭೆಯಲ್ಲಿ ಶುಕ್ರವಾರ ಕೋಲಾಹಲ ಉಂಟಾಗಿದೆ. ರಾಜ್ಯಸಭಾಧ್ಯಕ್ಷ ಜಗದೀಪ್ ಧಂಕರ್ ಗುರುವಾರ ನಡೆದ ಕಲಾಪ ಗದ್ಧಲದಿಂದ ಮುಂದೂಡಲಾಯಿತು. ನಂತರ ಕೊಠಡಿಯನ್ನು ಪರಿಶೀಲಿಸಿದಾಗ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಮನು ಸಿಂಘ್ವಿ ಅವರ…