ರಾಜ್ಯ
ಹಿಂದಿ ಹೇರಿಕೆ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು: ರಾಜ್ಯೋತ್ಸವದಂದು ಸಿದ್ದರಾಮಯ್ಯ ಕರೆ
ಬೆಂಗಳೂರು: ಕನ್ನಡದ ಮೇಲೆ ಹಿಂದಿ ಭಾಷೆಯನ್ನ ಹೇರಿಕೆ ಮಾಡಲಾಗುತ್ತಿದೆ. ಅನುದಾನ ನೀಡುವಲ್ಲಿ ತಾರತಮ್ಯ ತೋರುತ್ತಿದೆ. ಹಣ ಸರಿಯಾಗಿ ನೀಡುತ್ತಿಲ್ಲ. ಈ ಎಲ್ಲದರ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಂಠೀರವ…
