ತಾಜಾ ಸುದ್ದಿ
ಅಯೋಧ್ಯೆಯ ರಾಮಮಂದಿರಕ್ಕೆ ಇದುವರೆಗೆ 1800 ಕೋಟಿ ರೂ. ವೆಚ್ಚ!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಜನವರಿ 22ರಂದು ನಡೆದ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ ರೂ. ವೆಚ್ಚವಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ರಾಮ ಮಂದಿರ ನಿರ್ಮಾಣಕ್ಕೆ ಇಲ್ಲಿಯವರೆಗೆ 1,800…
