Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: rama mandir

rama mandir
ದೇಶ

ರಾಮಮಂದಿರದಲ್ಲಿ 105 ಬಾರಿ ಕಳ್ಳತನ: ಸಿಸಿಟಿವಿಯಲ್ಲಿ ಪತ್ತೆ

ನವದೆಹಲಿ: ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ 105 ಬಾರಿ ಆಗಿರುವುದು ಸಿಸಿಟಿವಿ ದೃಶ್ಯಗಳಲ್ಲಿ ದೃಢಪಟ್ಟಿದೆ. ರಾಮಮಂದಿರದ ಎಣಿಕೆ ಕೊಠಡಿ ಮತ್ತು ಸ್ಟ್ರಾಂಗ್ ರೂಮ್ ಭಾಗದ ಸಿಸಿಟಿವಿ ದೃಶ್ಯಗಳನ್ನು ಕೂಲಂಕಷವಾಗಿ ವಿಶ್ಲೇಷಿಸಿದಾಗ ಕನಿಷ್ಠ 105 ಬಾರಿ ಹಣ ಎಣಿಕೆ ಪ್ರಕ್ರಿಯೆ ವೇಳೆ ಸಿಬ್ಬಂದಿ…

ayodhya
ದೇಶ

ನಾಳೆ ರಾಮಮಂದಿರ ಟ್ರಸ್ಟ್ ಸಭೆ: ಪದಾಧಿಕಾರಿಗಳ ಉಚ್ಛಾಟನೆ ತೀರ್ಮಾನ?

ಅಯೋಧ್ಯೆ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ ಅಯೋಧ್ಯೆ ರಾಮ ಮಂದಿರದಲ್ಲಿ ನಡೆದ ದೇಣಿಗೆ ಹಣದ ಅಕ್ರಮದ ಹಿನ್ನೆಲೆಯಲ್ಲಿ ಸೋಮವಾರ ನಡೆಯಲಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸಭೆ ಭಾರೀ ಕುತೂಹಲ ಮೂಡಿಸಿದೆ. ಟ್ರಸ್ಟ್ ಸದಸ್ಯರು ಸೋಮವಾರ (ಜುಲೈ 6,…

kumba mela 2025
ದೇಶ

ಕುಂಭಮೇಳದಲ್ಲೇ ಅಯೋಧ್ಯೆ ರಾಮಮಂದಿರ ಲೂಟಿ: ಎಸ್ ಐಟಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಅಯೋಧ್ಯೆ ರಾಮ ಮಂದಿರದ ದೇಣಿಗೆ ಹಣದ ಲೂಟಿ ಕುಂಭಮೇಳದಲ್ಲೇ ಗರಿಷ್ಠ ಪ್ರಮಾಣದಲ್ಲಿ ನಡೆದಿದೆ ಎಂಬ ಆಘಾತಕಾರಿ ವಿಷಯ ಎಸ್ ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ. 200 ಕೋಟಿಗೂ ಅಧಿಕ ಮೊತ್ತದ ದೇಣಿಗೆ ಹಣ ದುರುಪಯೋಗ ಪ್ರಕರಣದಲ್ಲಿ ತನಿಖೆ ಮುಂದುವರಿದಂತೆ ಒಂದೊಂದೇ…

rama mandir
ದೇಶ

ಅಯೋಧ್ಯೆ ರಾಮಮಂದಿರದ 7 ಕೋಟಿ ದೇಣಿಗೆ ದುರುಪಯೋಗ: ಎಸ್‌ ಐಟಿ ತನಿಖೆ

ಅಯೋಧ್ಯೆಯ ರಾಮಮಂದಿರ ದೇಣಿಗೆಯಲ್ಲಿ 7 ಕೋಟಿ ರೂ. ದುರುಪಯೋಗ ಪ್ರಕರಣದ ತನಿಖೆಯನ್ನು ಎಸ್‌ ಐಟಿಗೆ ನೀಡಲಾಗಿದ್ದು, ರಾಮಮಂದಿರದ ನೌಕರನ ಮನೆಯಲ್ಲಿ 10 ಲಕ್ಷ ನಗದು ಪತ್ತೆಯಾಗಿದೆ. ರಾಮಮಂದಿರದ ದೇಣಿಗೆ ನಿಧಿಯಿಂದ ಸುಮಾರು 7 ಕೋಟಿ ರೂಪಾಯಿ ದುರುಪಯೋಗಪಡಿಸಿಕೊಳ್ಳಲಾಗಿದ್ದು, ಈ ಪ್ರಕರಣ ದೇಶಾದ್ಯಂತ…

rama mandir
ದೇಶ

ಅಯೋಧ್ಯೆಯ ರಾಮಮಂದಿರ ಕಾಮಗಾರಿ ಪೂರ್ಣ: ನಾಳೆ ಕೇಸರಿ ಧ್ವಜಾರೋಹಣ ಮಾಡಲಿರುವ ಪ್ರಧಾನಿ!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿ ನಿರ್ಮಾಣ ಕಾರ್ಯ ಸಂಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಲಿದ್ದಾರೆ. ಭಗವಾನ್ ರಾಮನ ತೇಜಸ್ಸು ಮತ್ತು ಶೌರ್ಯವನ್ನು ಸಂಕೇತಿಸುವ ವಿಕಿರಣ ಸೂರ್ಯನ ಚಿತ್ರವುಳ್ಳ 10 ಅಡಿ…

rama mandir
ದೇಶ

ಅಯೋಧ್ಯೆ ರಾಮಮಂದಿರ ದರ್ಶನ ಸಮಯದಲ್ಲಿ ಬದಲಾವಣೆ!

ಮಹಾಕುಂಭ ಮೇಳಕ್ಕೆ ಜನರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯ ರಾಮಮಂದಿರ ದರ್ಶನದ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಕುಂಭಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಿಂದ 140 ಕಿ.ಮೀ. ದೂರದಲ್ಲಿರುವ ಅಯೋಧ್ಯೆಯ ರಾಮಮಂದಿರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ಒತ್ತಡ…

rama mandir
ದೇಶ

ಅಯೋಧ್ಯೆ ರಾಮಮಂದಿರಕ್ಕೆ 20 ದಿನ ಬರಬೇಡಿ: ರಾಮಜನ್ಮಭೂಮಿ ಟ್ರಸ್ಟ್ ಮನವಿ

ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಭಕ್ತರು ಭಾರೀ ಸಂಖ್ಯೆಯಲ್ಲಿ ಅಯೋಧ್ಯೆಗೂ ಭೇಟಿ ನೀಡುತ್ತಿರುವ ಕಾರಣ ಜನಸಂದಣಿ ವಿಪರೀತವಾಗಿದೆ. ಹೀಗಾಗಿ ಅಯೋಧ್ಯೆಗೆ ಬರುವ ಭಕ್ತರು 15-20 ದಿನಗಳ ಕಾಲ ಪ್ರವಾಸ ಮುಂದೂಡಿ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮನವಿ ಮಾಡಿದೆ.…

rama mandir
ತಾಜಾ ಸುದ್ದಿ

ಉದ್ಘಾಟನೆಯಾದ 6 ತಿಂಗಳಲ್ಲೇ ಸೋರುತಿರುವ ಅಯೋಧ್ಯೆ ರಾಮ ಮಂದಿರ!

ಅಯೋಧ್ಯೆಯಲ್ಲಿ ತರಾತುರಿಯಲ್ಲಿ ನಿರ್ಮಾಣವಾಗಿ 6 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾದ ಪ್ರತಿಷ್ಠಿತ ಅಯೋಧ್ಯೆಯ ರಾಮಮಂದಿರ (Ayodhya Ram Mandir) ಮುಂಗಾರು ಮಳೆಯ ಆರಂಭದಲ್ಲೇ ಸೋರುತಿದೆ. ರಾಮಮಂದಿರ ಟ್ರಸ್ಟ್ ಮುಖ್ಯ ಪೂಜಾರಿ ಸತ್ಯೇಂದ್ರ ದಾಸ್, ರಾಮಮಂದಿರ ಗರ್ಭಗುಡಿಯ ಮೇಲ್ಛಾವಣಿಯಲ್ಲಿ ಸೋರಿಕೆ ಕಂಡು ಬಂದಿರುವುದಕ್ಕೆ ಅಚ್ಚರಿ…