ಜಿಲ್ಲಾ ಸುದ್ದಿ
ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಪುನರ್ ನಾಮಕಾರಣ: ಸಚಿವ ಸಂಪುಟ ತೀರ್ಮಾನ
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಪುನರ್ ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರು…
