ದೇಶ
ಪ್ರಿಯಾಂಕಾ ಕೆನ್ನೆಯಂಥ ರಸ್ತೆ, ತಂದೆ ಬದಲಿಸಿದ ಅತಿಶಿ: ಬಿಜೆಪಿ ನಾಯಕನ ಅವಹೇಳನಕಾರಿ ಹೇಳಿಕೆ
ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕೆನ್ನೆಯಂತ ನುಣುಪಾದ ರಸ್ತೆಗಳನ್ನು ತಮ್ಮ ವಿಧಾನಸಭೆ ಕ್ಷೇತ್ರದಲ್ಲಿ ನಿರ್ಮಿಸುವುದಾಗಿ ದಿಲ್ಲಿಯ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿ ಭಾನುವಾರ ನೀಡಿರುವ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ.…
