Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: ramya

darshan fans arrest
ಮನರಂಜನೆ

ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರ ಬಂಧನ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ 43 ಇನ್ ಸ್ಟಾಗ್ರಾಂ ಖಾತೆಗಳ ವಿರುದ್ಧ ರಮ್ಯಾ ಪೊಲೀಸ್ ಆಯುಕ್ತರಿಗೆ…

s narayan
ಮನರಂಜನೆ

ನಕಲಿ ಖಾತೆ ತೆರೆದು ರಮ್ಯಾಗೆ ನಿಂದನೆ: ನಿರ್ದೇಶಕ ಎಸ್.ನಾರಾಯಣ್‌ ದೂರು

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್​​ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ ಎಂದು ಸ್ಯಾಂಡಲ್ ವುಡ್ ನಿರ್ದೇಶಕ ಎಸ್‌.ನಾರಾಯಣ್ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ನಗರದ ಕಮೀಷನರ್ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್…

ramya
ಮನರಂಜನೆ

ಸಿಸಿಬಿಗೆ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ ಹಸ್ತಾಂತರ: 30 ಎಫ್ ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ಚಿತ್ರ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಅಭಿಮಾನಿಗಳ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ರಮ್ಯಾ ನೀಡಿದ…

darshan-ramya
ಮನರಂಜನೆ

ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಪೊಲೀಸ್ ಆಯುಕ್ತರಿಗೆ ದೂರು

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಕಮೆಂಟ್ ಮಾಡಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ…

kannada actor ramya
ಮನರಂಜನೆ

ಎಸ್.ಎಂ. ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ!

ನಟಿ ರಮ್ಯಾ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ನಟಿ ರಮ್ಯಾ, ಅಂತಿಮ ದರ್ಶನ ಪಡೆದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಮ್ಯಾ, ನಾನು…