ಅಪರಾಧ
ಬೈಕ್ ಕೊಡಿಸಲಿಲ್ಲ ಅಂತ ಮಗ ಆತ್ಮಹತ್ಯೆ, ನೊಂದ ತಾಯಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ!
ಬೈಕ್ ಕೊಡಸಲಿಲ್ಲ ಎಂಬ ಕಾರಣಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡರೆ, ಮಗನ ಆತ್ಮಹತ್ಯೆಯಿಂದ ನೊಂದ ತಾಯಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕರೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಧನರಾಜ್ ನಾಯಕ್…
