Kannadavahini

ಬಾರಿಸು ಕನ್ನಡ ಡಿಂಡಿಮವ

ranya rao

ಐಪಿಎಲ್ ಅಧಿಕಾರಿಗೆ ಸಂಕಷ್ಟ: ರನ್ಯಾ ರಾವ್ ಕೇಸಲ್ಲಿ 2 ಹೊಸ ತನಿಖೆಗೆ ರಾಜ್ಯ ಸರ್ಕಾರ ಆದೇಶ!

ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಮಲತಂದೆ ಹಾಗೂ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಹಾಗೂ ಪೊಲೀಸರ ಪ್ರೊಟೊಕಾಲ್ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಹೊಸದಾಗಿ ತನಿಖೆಗೆ ಆದೇಶಿಸಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮಚಂದ್ರರಾವ್ಗೆ ಕೊಟ್ಟಿದ್ದ ಪ್ರೋಟೋಕಾಲ್ಗಳನ್ನು ದುರುಪಯೋಗ ಪಡಿಸಿಕೊಂಡು…