ರಾಜ್ಯ
ಪಡಿತರದಲ್ಲಿ ಅಕ್ಕಿ ಜೊತೆ ಬೇಳೆ, ಎಣ್ಣೆ ಕೊಡಲು ಚಿಂತನೆ: ಸಚಿವ ಕೆಎಚ್ ಮುನಿಯಪ್ಪ
ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಲ್ಲಿ ಬೇಳೆ ಮತ್ತು ಎಣ್ಣೆಯನ್ನು ಕೂಡ ಪೂರೈಕೆ ಮಾಡುವ ಚಿಂತನೆ ರಾಜ್ಯ ಸರ್ಕಾರಕ್ಕೆ ಇದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 10 ಕೆಜಿ ಅಕ್ಕಿಯನ್ನು…
