ರಾಜ್ಯ
ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ: ಸಚಿವ ಕೆಎಚ್ ಮುನಿಯಪ್ಪ ಘೋಷಣೆ
ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಹಣದ ಬದಲು ಪೂರ್ಣ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಲಿ ಅವರು, ಫೆಬ್ರವರಿ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಬದಲು ಪೂರ್ಣ…
