ದೇಶ
ಭಾರತ ಗುಪ್ತಚರ ಸಂಸ್ಥೆ `ರಾ’ ಮುಖ್ಯಸ್ಥರಾಗಿ ಪರಾಗ್ ಜೈನ್ ನೇಮಕ
ಪಾಕಿಸ್ತಾನ ವಿರುದ್ಧ ಯಶಸ್ವಿಯಾಗಿ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಹಿಂದೆ ಪ್ರಮುಖ ಪಾತ್ರ ವಹಿಸಿದ್ದ ಐಪಿಎಸ್ ಅಧಿಕಾರಿ ಪರಾಗ್ ಜೈನ್ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ 26 ಪ್ರವಾಸಿಗರನ್ನು ಉಗ್ರರು…
