ಕ್ರೀಡೆ
RCB ಆರ್ ಸಿಬಿ ತಂಡದ ಬೌಲಿಂಗ್ ಕೋಚ್ ಆಗಿ ಓಂಕಾರ್ ಸಾಳ್ವಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಬೌಲಿಂಗ್ ಕೋಚ್ ಓಂಕಾರ್ ಸಾಳ್ವಿ ನೇಮಕಗೊಂಡಿದ್ದಾರೆ. ಕಳೆದ ಆವೃತ್ತಿಯ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ತಂಡದ ಸಹಾಯಕ ಬೌಲಿಂಗ್ ಕೋಚ್ ಆಗಿದ್ದ ಓಂಕಾರ್ ಸಾಳ್ವಿ ಅವರನ್ನು 2025ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ತಂಡದ ಬೌಲಿಂಗ್…
