ಕ್ರೀಡೆ
ಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ ಅಧಿಕಾರಿ ಸೇರಿ ನಾಲ್ವರ ಬಂಧನ
ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ನಗರದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು…
