ಕ್ರೀಡೆ
ಮಳೆಯಿಂದ ಪಂದ್ಯ ರದ್ದು, ಅಗ್ರಸ್ಥಾನಕ್ಕೇರಿದ ಆರ್ ಸಿಬಿ, ಕೆಕೆಆರ್ ಔಟ್!
ಭಾರೀ ಮಳೆಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಣ ಐಪಿಎಲ್ ಪಂದ್ಯ ಒಂದೂ ಎಸೆತ ಕಾಣದೇ ರದ್ದುಗೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್ ಸಿಬಿ ಮತ್ತು ಕೆಕೆಆರ್ ತಂಡಗಳ ನಡುವ ಪಂದ್ಯ ಭಾರೀ ಮಳೆಯಿಂದಾಗಿ ರಾತ್ರಿ…
