ಕ್ರೀಡೆ
rcb vs pbks final 2025 final ಟಾಸ್ ಗೆದ್ದ ಪಂಜಾಬ್ ಫೀಲ್ಡಿಂಗ್ ಆಯ್ಕೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಐಪಿಎಲ್ ಟಿ-20 ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿದೆ. ಗುಜರಾತ್ ನ ಅಹಮದಾಬಾದ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಆರ್ ಸಿಬಿ ತಂಡಗಳಲ್ಲಿ…
