ಆರ್ ಸಿಬಿ ಪಂದ್ಯಕ್ಕೆ ಬುಮ್ರಾ ವಾಪಸ್: ಮುಂಬೈ ಬಲ ಹೆಚ್ಚಿಸಲಿರುವ ವೇಗಿ!
ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ. ವಿಶ್ವದ ನಂಬರ್ ೧ ವೇಗಿಯಾಗಿರುವ ಜಸ್ ಪ್ರೀತ್ ಬುಮ್ರಾ ಬೆನ್ನುನೋವಿನ…
