ಕ್ರೀಡೆ
ಆರ್ ಸಿಬಿ ಕನಸು ನನಸು: ಕೊನೆಗೂ ಒಲಿದ WPL ನೂತನ ಚಾಂಪಿಯನ್ ಪಟ್ಟ!
ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹಿಳೆಯರ ಪ್ರೀಮಿಯರ್ ಲೀಗ್ ಡಬ್ಲೂಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಆರ್ ಸಿಬಿ ಮೊದಲ ಬಾರಿ ಪ್ರಶಸ್ತಿಗೆ ಮುತ್ತಿಕ್ಕಿ ಇತಿಹಾಸ ಬರೆದಿದೆ. ಡೆಲ್ಲಿಯಲ್ಲಿ ಭಾನುವಾರ ನಡೆದ ಫೈನಲ್…
