Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: rcb

ಕ್ರೀಡೆ

rcb ಐಪಿಎಲ್ ಮೌಲ್ಯ 1.58 ಲಕ್ಷ ಕೋಟಿಗೆ ಏರಿಕೆ: ನಂ.1 ಸ್ಥಾನಕ್ಕೇರಿದ ಆರ್ ಸಿಬಿ

ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿ ಮುಕ್ತಾಯಗೊಂಡಿದ್ದು, ಹೊಸ ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಉದಯಿಸಿದ ಬೆನ್ನಲ್ಲೇ ಜಾಗತಿಕ ಮಟ್ಟದಲ್ಲಿ ಐಪಿಎಲ್ ಮೌಲ್ಯ ಗಗನಕ್ಕೇರಿದೆ. ಗ್ಲೋಬಲ್ ಇನ್ವೆಸ್ಟ್ ಮೆಂಟ್ ಬ್ಯಾಂಕ್ ಹೌಲಿಯಾನ್ ಲೋಕಿ ಸಂಸ್ಥೆ ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಹಾಗೂ…

ಕ್ರೀಡೆ

ವಿಶ್ವ ಕ್ಲಬ್ ಚಾಂಪಿಯನ್ ಶಿಪ್: ಐಪಿಎಲ್ ಚಾಂಪಿಯನ್ ಆರ್ ಸಿಬಿಗಿಲ್ಲ ಆಹ್ವಾನ

ದುಬೈ: ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜಸರ್್ ಬೆಂಗಳೂರು (ಆರ್ಸಿಬಿ) 2026 ರಲ್ಲಿ ಪ್ರಾರಂಭವಾಗಲಿರುವ ಉದ್ಘಾಟನಾ ವಿಶ್ವ ಕ್ಲಬ್ ಚಾಂಪಿಯನ್ಶಿಪ್ನ ಆಡುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಅಧಿಕೃತ ಪ್ರಕಟಣೆಯನ್ನು ಇನ್ನೂ ಮಾಡಲಾಗಿಲ್ಲವಾದರೂ, ವಿಶ್ವ ಕ್ಲಬ್ ಚಾಂಪಿಯನ್ಶಿಪ್ ದೀರ್ಘಕಾಲದಿಂದ ಸ್ಥಗಿತಗೊಂಡ ಚಾಂಪಿಯನ್ಸ್ ಲೀಗ್ ಟಿ20…

rcb fans
ರಾಜ್ಯ

ಕಾಲ್ತುಳಿತ ದುರಂತ ತಡೆಗೆ ಜನದಟ್ಟಣೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ!

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಪುನರಾವರ್ತಿಸಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಜನದಟ್ಟಣೆ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯು ಮಂಗಳವಾರ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ  ಬಿಡುಗಡೆ ಮಾಡಿದೆ.…

yash dayal
ಕ್ರೀಡೆ

ಮದುವೆ ಆಗ್ತೀನಿ ಅಂತ ಆರ್ ಸಿಬಿ ಆಟಗಾರ ವಂಚನೆ: ಮಹಿಳೆ ಗಂಭೀರ ಆರೋಪ

ಮದುವೆ ಆಗುವುದಾಗಿ ಲೈಂಗಿಕವಾಗಿ ಬಳಸಿಕೊಂಡು ಆರ್ ಸಿಬಿ ಆಟಗಾರ ಯಶ್ ದಯಾಳ್ ವಂಚಿಸಿದ್ದಾರೆ ಎಂದು ಉತ್ತರ ಪ್ರದೇಶದ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ಮದುವೆ ಆಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ನಂತರ ಯಶ್ ದಯಾಳ್ ಇದೀಗ ಮದುವೆ ಆಗಲು ನಿರಾಕರಿಸುತ್ತಿದ್ದಾರೆ ಎಂದು…

police commissioner dayanand
ಬೆಂಗಳೂರು

ಬೆಂಗಳೂರು ಕಾಲ್ತುಳಿತ ಪ್ರಕರಣ: ಪೊಲೀಸ್ ಆಯುಕ್ತ ದಯಾನಂದ್ ಅಮಾನತು ಎತ್ತಿಹಿಡಿದ ಕೇಂದ್ರ

ಬೆಂಗಳೂರು:  ಆರ್ ಸಿಬಿ ಐಪಿಎಲ್ ಗೆದ್ದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ರಾಜ್ಯ ಸರ್ಕಾರ ಆದೇಶವನ್ನು ಕೇಂದ್ರ ಸರ್ಕಾರ ಎತ್ತಿ ಹಿಡಿದಿದೆ, ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ…

ದೇಶ

ಬಡ್ಡಿ ಸೇರಿ ವಿಜಯ್ ಮಲ್ಯ ಸಾಲ 17,781 ಕೋಟಿ ರೂ.ಗೆ ಏರಿಕೆ: ಕೇಂದ್ರ ಸರ್ಕಾರ

ನವದೆಹಲಿ: ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯ ಇನ್ನೂ 6848 ಕೋಟಿ ರೂ. ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ. ಬ್ಯಾಂಕ್‌ಗಳು ತಾವು ವಾಸ್ತವವಾಗಿ ಬಾಕಿ ಉಳಿಸಿಕೊಂಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚು ಮೊತ್ತವನ್ನು ವಸೂಲಿ ಮಾಡಿಕೊಂಡಿವೆ…

rcb
ಕ್ರೀಡೆ

ಆರ್ ಸಿಬಿ ಮಾರಟಕ್ಕಿಲ್ಲ: ಯುನೈಟೆಡ್ ಸ್ಪಿರಿಟ್ ಲಿಮಿಟೆಡ್ ಸ್ಪಷ್ಟನೆ

ಐಪಿಎಲ್ ನಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡುತ್ತಿಲ್ಲ ಎಂದು ಯುನೈಟೆಡ್ ಸ್ಪಿರಿಟ್ ಲಿಮಿಟೆಡ್ ಸ್ಪಷ್ಟಪಡಿಸಿದೆ. ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಆರ್ ಸಿಬಿ ತಂಡವನ್ನು ಮಾರಾಟ ಮಾಡಲು ಮಾಲೀಕರಾ ಯುನೈಟೆಡ್ ಸ್ಪಿರಿಟ್…

karnataka high court
ಕಾನೂನು

ಆರ್ ಸಿಬಿ ಸಂಭ್ರಮದಲ್ಲಿ ದುರಂತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಖಡಕ್ ಪ್ರಶ್ನೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 9 ಮಂದಿ ಮೃತಪಟ್ಟ ಘಟನೆ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಪ್ರಶ್ನೆಗಳನ್ನು ಕೇಳಿದೆ. ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಗೆ ಉತ್ತರ ನೀಡಿರುವ ರಾಜ್ಯ ಸರಕಾರ,…

ಕ್ರೀಡೆ

20,000 ಕೋಟಿ ರೂ.ಗೆ ಆರ್ ಸಿಬಿ ಮಾರಾಟಕ್ಕೆ ಮುಂದಾದ ಮಾಲೀಕರು!

18 ವರ್ಷಗಳ ನಂತರ ಮೊದಲ ಬಾರಿ ಪ್ರಶಸ್ತಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಾರಾಟ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಐಪಿಎಲ್ ಪ್ರಶಸ್ತಿ ಗೆದ್ದು ಬರ ನೀಗಿಸಿಕೊಂಡ ಬೆನ್ನಲ್ಲೇ ಮಾಲೀಕರಾದ ಡಿಯಾಗೊ ಪ್ಲೆಕ್ ಸಂಸ್ಥೆ ಫ್ರಾಂಚೈಸಿಯ ಮಾರುಕಟ್ಟೆ ಮೌಲ್ಯಮಾಪನ ನಡೆಸುತ್ತಿದ್ದು,…

virat kohli
ಬೆಂಗಳೂರು

ಬೆಂಗಳೂರು ಕಾಲ್ತುಳಿತ ಪ್ರಕರಣ: ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಆರ್ ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೈಜ ಹೋರಾಟಗಾರರ ವೇದಿಕೆ ವಿರಾಟ್ ಕೊಹ್ಲಿ ವಿರುದ್ಧ ದೂರು…