Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: rcb

rcb marketing head sosale
ಕಾನೂನು

RCB ನಾಲ್ವರು ಸಿಬ್ಬಂದಿ ಜೈಲು ಪಾಲು; ಜೂ.19ರವರೆಗೆ ನ್ಯಾಯಾಂಗ ಬಂಧನ

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರ್ ಸಿಬಿಯ ನಾಲ್ವರು ಸಿಬ್ಬಂದಿಗೆ ಬೆಂಗಳೂರಿನ ಎಸಿಜೆಎಂ ನ್ಯಾಯಾಲಯ ಜೂನ್ 19ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಗುರುವಾರ ಬೆಳಿಗ್ಗೆ ಬಂಧಿಸಲಾಗಿದ್ದ…

rcb fans
ಬೆಂಗಳೂರು

ಕಾಲ್ತುಳಿತ ದುರಂತಕ್ಕೆ ಸರ್ಕಾರ, ಆರ್ ಸಿಬಿಯೇ ಹೊಣೆ, ನಾವಲ್ಲ: ಕೆಎಸ್ ಸಿಎ ಹೈಕೋರ್ಟ್ ದೂರು

ಆರ್ ಸಿಬಿ (rcb) ಗೆಲುವಿನ ಸಂಭ್ರಮಾಚರಣೆಗೆ ಕರೆ ನೀಡಿದ ರಾಜ್ಯ ಸರ್ಕಾರ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ದುರಂತಕ್ಕೆ ಹೊಣೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಹೈಕೋರ್ಟ್ ಗೆ ದೂರು ನೀಡಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕ್ರಿಕೆಟ್…

rcb marketing head sosale
ಕ್ರೀಡೆ

ಬೆಂಗಳೂರು ಕಾಲ್ತುಳಿತ ದುರಂತ: ಆರ್ ಸಿಬಿ ಅಧಿಕಾರಿ ಸೇರಿ ನಾಲ್ವರ ಬಂಧನ

ಬೆಂಗಳೂರಿನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ನಗರದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು…

g parameshwar
ಬೆಂಗಳೂರು

ಸಂಭ್ರಮಾಚರಣೆಯಲ್ಲಿ 10 ಲಕ್ಷ ಜನರು ಭಾಗಿ: ಕ್ರಿಕೆಟ್ ಇತಿಹಾಸದಲ್ಲೇ ದಾಖಲೆ: ಗೃಹ ಸಚಿವ ಪರಮೇಶ್ವರ್

ಆರ್ ಸಿಬಿ ಸಂಭ್ರಮಾಚರಣೆಗೆ 10 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದು, ಕ್ರಿಕೆಟ್ ಇತಿಹಾಸದಲ್ಲೇ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿರಲಿಲ್ಲಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಕೆಎಸ್ ಸಿಎ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

rcb celebration
ಕ್ರೀಡೆ

ವಿಧಾನಸೌಧ ಮುಂಭಾಗದಲ್ಲಿ ಆರ್ ಸಿಬಿ ಆಟಗಾರರಿಗೆ ಸಿಎಂ, ಡಿಸಿಎಂ ಸನ್ಮಾನ

ಬೆಂಗಳೂರು: 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ ತಂಡದ ಆಟಗಾರರಿಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಆಡಳಿತ ಸೌಧ ವಿಧಾನಸೌಧದ ಮುಂಭಾಗದಲ್ಲಿ ಸನ್ಮಾನಿಸಿದರು. ವಿಧಾನಸೌಧ ಭವ್ಯ ಮೆಟ್ಟಿಲುಗಳ ಬಳಿ ಆರ್ ಸಿಬಿ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮೈಸೂರು…

rcb fans
ಕ್ರೀಡೆ

BREAKING ಸಂಭ್ರಮಾಚರಣೆಗೆ ಬಂದಿದ್ದ ಮಹಿಳೆ ಸೇರಿ 6 ಮಂದಿ ದುರ್ಮರಣ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಬಂದಿದ್ದ ಮಹಿಳೆ ಸೇರಿದಂತೆ 6 ಮಂದಿ ಅಭಿಮಾನಿಗಳು ಕಾಲ್ತುಳಿತದಲ್ಲಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಆಟಗಾರರಿಗೆ ಹಮ್ಮಿಕೊಂಡಿದ್ದ…

ಕ್ರೀಡೆ

ಆರ್ ಸಿಬಿಗೆ 20 ಕೋಟಿ ಬಹುಮಾನ; 40 ಲಕ್ಷ ಬಾಚಿದ ಸಾಯಿ ಸುದರ್ಶನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸಿದ್ದಕ್ಕೆ 20 ಕೋಟಿ ರೂ. ಬಹುಮಾನ ಮೊತ್ತ ಗಳಿಸಿದೆ. 3 ಬಾರಿ ರನ್ನರ್ ಅಪ್ ಆಗಿದ್ದ ಆರ್ ಸಿಬಿ 18 ವರ್ಷಗಳ ನಂತರ ಮೊದಲ ಬಾರಿ ಪ್ರಶಸ್ತಿ ಗೆದ್ದು…

rcb fan
ಕ್ರೀಡೆ

ಸಂಭ್ರಮದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಆರ್ ಸಿಬಿ ಅಭಿಮಾನಿ ಹೃದಯಾಘಾತದಿಂದ ಸಾವು

ಆರ್ ಸಿಬಿ ಐಪಿಎಲ್ ಚಾಂಪಿಯನ್ ಆದ ಸಂಭ್ರಮದಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಆರ್ ಸಿಬಿ ಅಭಿಮಾನಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಆರ್ ಸಿಬಿ ವಿಜಯೋತ್ಸವ ಆಚರಿಸುತ್ತಿದ್ದಾಗ…

vidhana souda
ಕ್ರೀಡೆ

ಆರ್ ಸಿಬಿ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ: ಗೃಹ ಸಚಿವ ಪರಮೇಶ್ವರ್

ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಟಗಾರರ ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಗೆ…

ಕ್ರೀಡೆ

ಆರ್ ಸಿಬಿ- ಪಂಜಾಬ್ ಫೈನಲ್ ಫೈಟ್: ಈ ಬಾರಿ ಐಪಿಎಲ್ ಹೊಸ ಚಾಂಪಿಯನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮಂಗಳವಾರ ನಡೆಯುವ ಹೈವೋಲ್ಟೇಜ್ ಐಪಿಎಲ್ ಟಿ-20 ಟೂರ್ನಿಯ ಫೈನಲ್ ನಲ್ಲಿ ಪ್ರಶಸ್ತಿಗಾಗಿ ಸೆಣಸಲಿವೆ. ಅಳೆದೂ ತೂಗಿ ಫೈನಲ್ ಪ್ರವೇಶಿಸಿದ ಲೀಗ್ ನ ಅಗ್ರ ಎರಡು ತಂಡಗಳಲ್ಲಿ ಯಾರೇ ಗೆದ್ದರೂ ಐಪಿಎಲ್ ಇತಿಹಾಸದಲ್ಲಿ…