ದೇಶ
ಬ್ಯಾಂಕ್ ಗೆ 40,000 ಕೋಟಿ ರೂ. ವಂಚಿಸಿದ ರಿಲಾಯನ್ಸ್ ಕಮ್ಯೂನಿಕೇಷನ್ ಮಾಜಿ ಅಧ್ಯಕ್ಷ ಅರೆಸ್ಟ್
ಬ್ಯಾಂಕ್ ಗೆ 40 ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಆಗಸ್ಟ್ 21 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ), 406…
