ತಾಜಾ ಸುದ್ದಿ
ರಾಜ್ಯದ 5 ಜಿಲ್ಲೆಗಳಲ್ಲಿ ಅಲರ್ಟ್: 31 ತಾಲೂಕುಗಳಲ್ಲಿ ಭೂಕುಸಿತದ ಭೀತಿ!
ರಾಜ್ಯದಲ್ಲಿ ಇನ್ನು ಕೆಲವು ದಿನಗಳ ಕಾಲ ಭಾರೀ ಮಳೆ ಮುಂದುವರಿಯಲಿದ್ದು, ಕೇಂದ್ರ ಹವಾಮಾನ ಇಲಾಖೆ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಕಳೆದ ಭಾರೀ ಮಳೆಯಿಂದ 106 ಮನೆಗಳು ಹಾನಿಗೊಳಗಾಗಿದ್ದು, 31 ತಾಲೂಕುಗಳಲ್ಲಿ ಭೂಕುಸಿತ ಸಂಭವಿಸುವ ಭೀತಿ ಇದೆ ಎಂದು…
