ಕಾನೂನು
ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿ. 17ರಿಂದ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ನಿರ್ಧಾರ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ದರ್ಶನ್ ಮತ್ತು ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಸಾಕ್ಷಿಗಳ ವಿಚಾರಣೆಯನ್ನು ಡಿಸೆಂಬರ್ 17ರಿಂದ ನಡೆಸಲು ನ್ಯಾಯಾಲಯ ನಿರ್ಧರಿಸಿದೆ. ನಟ ದರ್ಶನ್ ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಆರೋಪಿಗಳು ಪೊಲೀಸರು ದಾಖಲಿಸಿದ ದೋಷಾರೋಪಗಳನ್ನು ನಿರಾಕರಿಸಿದ್ದಾರೆ.…
