ರಾಜ್ಯ
ಕಾನೂನಿನ ಮೇಲೆ ನಮಗೆ ನಂಬಿಕೆ ಇದೆ: ದರ್ಶನ್ ಜಾಮೀನು ರದ್ದು ಕುರಿತು ರೇಣುಕಾಸ್ವಾಮಿ ತಂದೆ ಸಂತಸ
ಚಿತ್ರದುರ್ಗ: ವಿಆರ್ ಎಸ್ ಬಡಾವಣೆಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಮೃತ ರೇಣುಕಾ ಸ್ವಾಮಿ ತಂದೆ ಶಿವನಗೌಡರ್, ತಾಯಿ ರತ್ನಪ್ರಭ ಹಾಗೂ ರೇಣುಕಾಸ್ವಾಮಿ ಪತ್ನಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿನಲ್ಲಿ ನಮಗೆ ನಂಬಿಕೆ ಇದೆ ಎಂದು…
