ಗದಗ ಜಿಲ್ಲೆಯ ಐತಿಹಾಸಿಕ ಪಾರಂಪರಿಕ ಲಕ್ಕುಂಡಿಯು ವಿವಿಧ ಶಿಲ್ಪಕಲೆ, ವಾಸ್ತುಶಿಲ್ಪ ಹೊಂದಿರುವ ದೇವಾಲಯಗಳನ್ನು ಒಳಗೊಂಡಿದ್ದು ಸಾಂಸ್ಕೃತಿಕ, ಐತಿಹಾಸಿಕ, ಶಿಲ್ಪಕಲಾ ನೈಪುಣ್ಯತೆಗೆ ತನ್ನದೇ ಆದ ಛಾಪು ಮೂಡಿಸಿದೆ. 2025 ಜನವರಿ 26ರಂದು ರಾಜಧಾನಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ …
ಜಿಲ್ಲಾ ಸುದ್ದಿರಾಜ್ಯ