ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ: ದೆಹಲಿ ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ!
ನವದೆಹಲಿ / ಬೆಂಗಳೂರು: ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರ 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ…
