ತಾಜಾ ಸುದ್ದಿ
ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪರಾಸ್ ರಾಜೀನಾಮೆ
ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಷಯದಲ್ಲಿ ಅಸಮಾಧಾನದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪರಾಸ್ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಎಲ್ ಜೆಪಿ (ರಾಮ್ ವಿಲಾಸ್ ಪಾಸ್ವನ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಪಕ್ಷಕ್ಕೆ ಕೇವಲ 5 ಸೀಟು ನೀಡಲಾಗಿದೆ. ಇದೇ ವೇಳೆ…
