ರಾಜ್ಯ
ರಾಯಚೂರು-ಕೊಪ್ಪಳ-ಬಳ್ಳಾರಿ ಭಾಗದಲ್ಲಿ ಕೈಕೊಟ್ಟ ಮಳೆ: ಅಕ್ಕಿ ದರ ಗಗನಕ್ಕೆ?
ಬೆಂಗಳೂರು: ಉತ್ತರ ಕರ್ನಾಟಕದ ಭಾಗದ ಹಲವೆಡೆ ಮಳೆ ಸೂಕ್ತ ಸಮಯದಲ್ಲಿ ಕೈ ಕೊಟ್ಟಿದ್ದರಿಂದ ಭತ್ತದ ಉತ್ಪಾದನೆಯಲ್ಲಿ ಏರುಪೇರಾಗಲಿದ್ದು, ಇದರಿಂದ ರಾಜ್ಯದಲ್ಲಿ ಅಕ್ಕಿ ದರ ಏರಿಕೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಭತ್ತದ ಕಣಜ ಎನ್ನಿಸಿರುವ ರಾಯಚೂರು-ಕೊಪ್ಪಳ-ಬಳ್ಳಾರಿ ಭಾಗದಲ್ಲಿ ಸತತ ಎರಡನೇ ವರ್ಷವೂ ಭತ್ತದ…
