ಜಿಲ್ಲಾ ಸುದ್ದಿ
Raichur ಟ್ರ್ಯಾಕ್ಟರ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಗರ್ಬಿಣಿ ಸೇರಿ ಇಬ್ಬರ ಸಾವು
ಸಾರಿಗೆ ಬಸ್ ಮತ್ತು ರೈತರ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಗರ್ಭಿಣಿ ಸೇರಿ ಇಬ್ಬರು ಸಾವಿಗಿಡಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಂಭವಿಸಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಗೋಳ ಸಮೀಪ ಗುರುವಾರ ಮುಂಜಾನೆ ಜರುಗಿದ್ದು, ಶ್ರೀದೇವಿ ರಾಮಣ್ಣ (18)…
