ದೇಶ
ಬಿಹಾರ ಚುನಾವಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ: ಮಾಜಿ ಕೇಂದ್ರ ಸಚಿವ ಆರ್ ಕೆ ಸಿಂಗ್ ಸೇರಿ ಮೂವರ ಅಮಾನತು
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ ಕಾಣಿಸಿಕೊಂಡಿದ್ದು, ಮಾಜಿ ಕೇಂದ್ರ ಸಚಿವ ಆರ್ ಕೆ ಸಿಂಗ್ ಸೇರಿದಂತೆ ಮೂವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದಿಂದ ಅಮಾನತು ಮಾಡಿದ ಬೆನ್ನಲ್ಲೇ ಬಿಹಾರದ…
