ದೇಶ
ದೆಹಲಿಗೆ ಬರಬೇಕಿದ್ದ 280 ಪ್ರಯಾಣಿಕರಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ರೋಮ್ ನಲ್ಲಿ ತುರ್ತು ಭೂಸ್ಪರ್ಶ
ನವದೆಹಲಿ: ನ್ಯೂಯಾರ್ಕ್ನ ಜಾನ್ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ಅಮೆರಿಕದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಕಾರಣ ವಿಮಾನವನ್ನು ರೋಮ್ನಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ತೀವ್ರ ತಪಾಸಣೆಯ ನಂತರ ಇದೊಂದು ಹುಸಿಕರೆ ಎಂಬುದು ದೃಢಪಟ್ಟು ವಿಮಾನ ದೆಹಲಿಗೆ…
