ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿಪಾರು ಮಾಡಿರುವ ರೌಡಿಗಳ ವಿರುದ್ಧ …
u00a92022u00a0Soledad.u00a0All Right Reserved. Designed and Developed byu00a0Penci Design.