ದೇಶ
16ನೇ ರೋಜ್ ಗಾರ್ ಮೇಳದಲ್ಲಿ 51,000 ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000ಕ್ಕೂ ಹೆಚ್ಚು ಯುವಕರಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನೇಮಕಾತಿ ಪತ್ರ ವಿತರಿಸಿದ್ದಾರೆ. ಶನಿವಾರ ನಡೆದ 16 ನೇ ಆವೃತ್ತಿಯ ರೋಜ್ಗಾರ್ ಮೇಳದ ಅಂಗವಾಗಿ ವೀಡಿಯೋ ಕಾನ್ಫರೆನ್ಸಿಂಗ್…
