ಕ್ರೀಡೆ
ಮುಂಬೈಗೆ ಸತತ 6ನೇ ಜಯ, ಹೊರಬಿದ್ದ ರಾಜಸ್ಥಾನ್ ರಾಯಲ್ಸ್
ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 100 ರನ್ ಗಳ ಭಾರೀ ಅಂತರದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಸತತ 6ನೇ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಗೆ ಸಮೀಪವಾದರೆ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ರೇಸ್ ನಿಂದ ಹೊರಬಿದ್ದಿತು. ಜೈಪುರದಲ್ಲಿ…
