ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕೊಚ್ಚಿ: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ವಿಚಾರವಾದಿ ಪ್ರೊ. ಎಂ.ಎಂ. ಕಲಬುರ್ಗಿ ಹತ್ಯೆಯ ಹಿಂದೆ ಸಂಘ ಪರಿವಾರದ ಕೈವಾಡವಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕೊಚ್ಚಿಯ ಮರೀನ್ ಡ್ರೈವ್‌ನಲ್ಲಿ ನಡೆದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್…
