ರಾಜ್ಯ
ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ-ಮಕ್ಕಳೆ ರಕ್ಷಣೆ!
ಕಾರವಾರ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಹೆಯಲ್ಲಿ ವಾಸವಿದ್ದ ರಷ್ಯಾದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಸ್ಥಳೀಯ ಪೊಲೀಸರು ರಕ್ಷಿಸಿದ್ದು, ಸ್ವದೇಶಕ್ಕೆ ಕಳುಹಿಸುವ ಸಿದ್ಧತೆ ನಡೆಸಿದ್ದಾರೆ. ಗೋಕರ್ಣದ ಪೊಲೀಸರು ಗಸ್ತು ತಿರುಗುತ್ತಿದ್ದಾಗ ಗುಹೆಯಲ್ಲಿ ಸುಮಾರು 40 ವರ್ಷದ ರಷ್ಯಾದ ಮಹಿಳೆ ಇಬ್ಬರು ಮಕ್ಕಳೊಂದಿಗೆ…
