Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: russia

drone attack
ವಿದೇಶ

ಮಾಸ್ಕೊ ಮೇಲೆ ಉಕ್ರೇನ್ ಭೀಕರ್ ಡ್ರೋಣ್ ದಾಳಿ

ಮಾಸ್ಕೊ: ರಷ್ಯಾದ ರಾಜಧಾನಿ ಮಾಸ್ಕೋ ಮೇಲೆ ಉಕ್ರೇನ್ ರಾತ್ರಿಯಿಡೀ ಭೀಕರ ಡ್ರೋಣ್ ದಾಳಿ ನಡೆಸಿದ್ದು, ದೇಶದ ಅತಿದೊಡ್ಡ ಆನ್‌ಲೈನ್ ಚಿಲ್ಲರೆ ವ್ಯಾಪಾರಿ ಉಗ್ರಾಣ ಭಸ್ಮವಾಗಿದೆ. ಡ್ರೋನ್ ದಾಳಿಯು ದೇಶದ ಅತಿದೊಡ್ಡ ಆನ್‌ಲೈನ್ ಚಿಲ್ಲರೆ ವ್ಯಾಪಾರಿ ವೈಲ್ಡ್‌ಬೆರ್ರಿಸ್‌ ಮೇಲೆ ಭಾರೀ ಪ್ರಮಾಣದ ಡ್ರೋಣ್…

russia ship
ವಿದೇಶ

ಕಪ್ಪು ಸಮುದ್ರದಲ್ಲಿ ರಷ್ಯಾದ ನೌಕಾಪಡೆಯ `ವಿರಾಟ್’ ಮೇಲೆ ದಾಳಿ!

ಇಸ್ತಾನ್‌ಬುಲ್: ರಷ್ಯಾದ ನೌಕಾಪಡೆಯ ನೆರಳಿನಂತೆ ಕಾರ್ಯ ನಿರ್ವಹಿಸುವ ಹಡಗಿನ ಮೇಲೆ ಅಪರಿಚಿತರು ಮಾನವ ರಹಿತ ದೋಣಿ ಬಳಸಿ ಸ್ಫೋಟಗೊಳಿಸಿದ ಘಟನೆ ಟರ್ಕಿಯ ಕಪ್ಪು ಸಮುದ್ರದ ಕರಾವಳಿಯಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ತಡರಾತ್ರಿ ಟರ್ಕಿಯ ಕಪ್ಪು ಸಮುದ್ರ ಕರಾವಳಿಯಲ್ಲಿ ರಷ್ಯಾದ ಹಡಗು ವಿರಾಟ್…

junk food
ವಿದೇಶ

10,000 ಕ್ಯಾಲೊರಿ ಜಂಕ್ ಫುಡ್ ಸೇವಿಸಿದ ಫಿಟ್ನೇಸ್ ಕೋಚ್ ಸಾವು

ರಷ್ಯಾದ ಫಿಟ್ನೆಸ್ ಕೋಚ್ ಹಾಗೂ ಇನ್ ಫ್ಲ್ಯೂಯೆನ್ಸರ್ ತೂಕ ಇಳಿಕೆ ಕಾರ್ಯಕ್ರಮದಲ್ಲಿ ಜಂಕ್ ಫುಡ್ ತಿನ್ನುವ ಸ್ಪರ್ಧೆ ನಂತರ ರಾತ್ರಿ ಮಲಗಿದ್ದಾಗ ಚಿರನಿದ್ರೆಗೆ ಜಾರಿದ್ದಾರೆ. 30 ವರ್ಷದ ರಷ್ಯಾದ ಫಿಟ್ನೆಸ್ ಕೋಚ್ ಡಿಮಿಟ್ರಿ ನ್ಯೂಯಾಜಿನ್ ರಷ್ಯಾದ ಓರೆನ್ ಬರ್ಗ್ ನಗರದಲ್ಲಿ ಜಂಕ್…

nuclear plant
ವಿದೇಶ

ಉಕ್ರೇನ್‌ ಸ್ವಾತಂತ್ರ್ಯ ದಿನಾಚರಣೆಯಂದು ರಷ್ಯಾದ ಪರಮಾಣು ಕೇಂದ್ರದ ಮೇಲೆ ಡ್ರೋಣ್ ದಾಳಿ‌

ಉಕ್ರೇನ್‌ ಸ್ವಾತಂತ್ರ್ಯ ದಿನಾಚರಣೆ ವೇಳೆ ರಷ್ಯಾದ ಪರಮಾಣು ಕೇಂದ್ರದ ಮೇಲೆ ಪರಮಾಣು ದಾಳಿ ನಡೆಸಿದ್ದು, ಇದರಿಂದ ಪರಮಾಣು ಕೇಂದ್ರದಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡ ಘಟನೆ ಭಾನುವಾರ ನಡೆದಿದೆ. ಉಕ್ರೇನ್‌ ಭಾನುವಾರ 34ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಆಚರಿಸಿದ್ದು, ಈ ವೇಳೆ ದಾಳಿ…

modi-putin
ದೇಶ

ಭಾರತಕ್ಕೆ ಶೇ.5ರಷ್ಟು ರಿಯಾಯಿತಿ ದರದಲ್ಲಿ ತೈಲ: ಅಮೆರಿಕಕ್ಕೆ ರಷ್ಯಾ ತಿರುಗೇಟು

ಅಮೆರಿಕದ ತೆರಿಗೆ ಹೇರಿಕೆಗೆ ಪ್ರತಿಯಾಗಿ ಶೇ.5ರಷ್ಟು ರಿಯಾಯಿತಿ ದರದಲ್ಲಿ ತೈಲ ಖರೀದಿಗೆ ರಷ್ಯಾ ಭಾರತಕ್ಕೆ ಆಹ್ವಾನ ನೀಡುವ ಮೂಲಕ ತಿರುಗೇಟು ನೀಡಿದೆ. ಇತ್ತೀಚೆಗಷ್ಟೇ ಅಮೆರಿಕಕ್ಕೆ ಭೇಟಿ ನೀಡಿದ್ದ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಯಾವುದೇ ಒಪ್ಪಂದಕ್ಕೆ ಸಹಿ ಹಾಕದೇ ಸ್ವದೇಶಕ್ಕೆ ಮರಳಿದ್ದೂ…

pm modi
ದೇಶ

ರಷ್ಯಾದಿಂದ ತೈಲ ಆಮದು ನಿಲ್ಲಿಸಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು

ನವದೆಹಲಿ: ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿ ಮಾಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಯ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರವು ಭಾರತೀಯ ತೈಲ ಸಂಸ್ಥೆಗಳು ರಷ್ಯಾದಿಂದ ತೈಲ ಆಮದು ನಿಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಈ…

s 400
ದೇಶ

ಆಪರೇಷನ್ ಸಿಂಧೂರ ಯಶಸ್ಸು: ರಷ್ಯಾದಿಂದ S-400, S-500 ಖರೀದಿಗೆ ಮುಂದಾದ ಭಾರತ

ನವದೆಹಲಿ: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಯಶಸ್ಸಿನಲ್ಲಿ ಮಹತ್ವದ ಪಾತ್ರ ವಹಿಸಿದ ಎಸ್-400 ವಾಯು ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚು ಖರೀದಿಸಲು ಭಾರತ ಮುಂದಾಗಿದೆ. ಇದೇ ವೇಳೆ ಅಭಿವೃದ್ಧಿಪಡಿಸಿದ ಎಸ್-500 ಖರೀದಿಗೂ ರಷ್ಯಾ ಮುಂದೆ ಭಾರತ ಪ್ರಸ್ತಾಪ ಮುಂದಿಟ್ಟಿದೆ. ರಷ್ಯಾದಿಂದ ಖರೀದಿಸಲಾದ ಎಸ್-೪೦೦…

ukraine war
ವಿದೇಶ

ಉಕ್ರೇನ್ ಸುಮೆ ಮೇಲೆ ರಷ್ಯಾ ಕ್ಷಿಪಣಿ ದಾಳಿಗೆ 21 ಸಾವು, 80 ಮಂದಿಗೆ ಗಾಯ

ಉಕ್ರೇನ್ ನ ಸುಮೆ ನಗರದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದರಿಂದ 21 ಮಂದಿ ಮೃತಪಟ್ಟು, 83ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ಉಕ್ರೇನ್ ನಲ್ಲಿರುವ ಸುಮೆ ಮೇಲೆ ಭಾನುವಾರ ಬೆಳಿಗ್ಗೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಇದು ಈ ವರ್ಷದಲ್ಲಿ…

russia attack
ದೇಶ

ಉಕ್ರೇನ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಬಾಂಬ್ ದಾಳಿ!

ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಉಕ್ರೇನ್ ನಲ್ಲಿ ಭಾರತದ ಔಷಧ ಉದ್ಯಮಕ್ಕೆ ಧಕ್ಕೆ ತರಲು ರಷ್ಯಾ ಉದ್ದೇಶಪೂರ್ವಕವಾಗಿ…

warship
ವಿದೇಶ

ಕಪ್ಪು ಸಮುದ್ರದಲ್ಲಿ ಸುರಕ್ಷಿತ ಸಂಪರ್ಕಕ್ಕೆ ಉಕ್ರೇನ್-ರಷ್ಯಾ ಒಪ್ಪಂದ!

ರಷ್ಯಾ ಮತ್ತು ಉಕ್ರೇನ್ ದೇಶಗಳು ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಸಾಗಾಟಕ್ಕೆ ಸುರಕ್ಷಿತ ಸಂಪರ್ಕ ಸಾಧಿಸಲು ಪರಸ್ಪರ ಒಪ್ಪಂದಕ್ಕೆ ಬಂದಿವೆ ಎಂದು ಅಮೆರಿಕ ಹೇಳಿದೆ. ಎರಡೂ ದೇಶಗಳ ಕಪ್ಪು ಸಮುದ್ರ ಮಾರ್ಗದಲ್ಲಿ ಪರಸ್ಪರ ದಾಳಿ ಮಾಡದೇ ಸುರಕ್ಷಿತ ವಾಣಿಜ್ಯ ವ್ಯವಹಾರಗಳಿಗೆ ಸಹಕಾರ…