ಮನರಂಜನೆ
ಸೊಸೆ ಮನೆ ಬಿಟ್ಟು ಹೋಗಿ 14 ತಿಂಗಳಾಗಿದೆ: ಖ್ಯಾತ ನಿರ್ದೇಶಕ ಎಸ್.ನಾರಾಯಣ್
ನನ್ನ ಸೊಸೆ ಮನೆ ಬಿಟ್ಟು ಹೋಗಿ 14 ತಿಂಗಳಾಗಿವೆ. ನಮ್ಮ ವಿರುದ್ಧದ ವರದಕ್ಷಿಣೆ ಕಿರುಕುಳ ಆರೋಪ ಸುಳ್ಳು ಎಂದು ಕನ್ನಡದ ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಹೇಳಿದ್ದಾರೆ. ಮಗ ಹಾಗೂ ಪತ್ನಿ ವಿರುದ್ಧ ಸೊಸೆ ಪವಿತ್ರಾ ವರದಕ್ಷಿಣೆ ಕಿರುಕುಳ ದೂರು ನೀಡಿದ…
