ರಾಜ್ಯ
ಬಂಡೀಪುರ, ನಾಗರಹೊಳೆ ಸಫಾರಿ ಹಂತ ಹಂತವಾಗಿ ಪುನರಾರಂಭ: ಸಚಿವ ಈಶ್ವರ ಖಂಡ್ರೆ ಘೋಷಣೆ
ಬೆಂಗಳೂರು: ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸಫಾರಿಯನ್ನು ತಾಂತ್ರಿಕ ಸಮಿತಿಯ ವರದಿ ಆಧರಿಸಿ ಹಂತ ಹಂತವಾಗಿ ಪುನಾರಂಭಿಸಲು ನಿರ್ಧರಿಸಿರುವುದಾಗಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಾನವ-ವನ್ಯಜೀವಿ ಸಂಘರ್ಷ ಅದರಲ್ಲೂ ಹುಲಿ ದಾಳಿಯಿಂದ ಸರಣಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ…
