ಜಿಲ್ಲಾ ಸುದ್ದಿ
Jogfalls ಮಾರ್ಚ್ 15ರವರೆಗೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ
ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಸುಮಾರು ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್ 15ರವರೆಗೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.…
