ಜಿಲ್ಲಾ ಸುದ್ದಿ
ಸಕ್ಕರೆನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ಸಕ್ಕರೆ ನಾಡು ಮಂಡ್ಯದಲ್ಲಿ ಶುಕ್ರವಾರ ಬೆಳಿಗ್ಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿಧ್ಯಕ್ತ ಚಾಲನೆ ನೀಡಲಾಯಿತು. ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ…
