ಜಿಲ್ಲಾ ಸುದ್ದಿ
ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ
ಸಕಲೇಶಪುರ ತಾಲೂಕಿನ ಮೂಗಲಿಯಲ್ಲಿ ಬೆಳ್ಳಂಬೆಳಗ್ಗೆ ಸ್ನೇಹಿತೆ ಜೊತೆ ನಡೆದು ಹೋಗುತ್ತಿದ್ದ ಮಹಿಳೆಯನ್ನು ಕಾಡಾನೆ ಬಲಿ ಪಡೆದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮೂಗಲಿ ಗ್ರಾಮದ 40 ವರ್ಷದ ಶೋಭಾ ಆನೆ ದಾಳಿಗೆ ಮೃತ ಪಟ್ಟ ಮಹಿಳೆ. ಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ಮಹಿಳೆ…
