ರಾಜ್ಯ
ದಸರಾದಿಂದ ಮರಳಿದ ಸಕ್ರೆಬೈಲಿನ 4 ಗಂಡಾನೆಗಳಿಗೆ ಅನಾರೋಗ್ಯ
ರಾಜ್ಯದ ಪ್ರಮುಖ ಆನೆ ಬಿಡಾರಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ನಾಲ್ಕು ಗಂಡಾನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಬಿಡಾರದಲ್ಲರುವ ಪ್ರಮುಖ ಆನೆಗಳಾದ ಸಾಗರ್, ಬಾಲಣ್ಣ ಹಾಗೂ ಸೆರೆ ಹಿಡಿದು ತಂದಿರುವ ವಿಕ್ರಾಂತ್ ಹಾಗೂ ಅಡಕಬಡಕ ಆನೆ ಅನಾರೋಗ್ಯದಿಂದ ಬಳಲುತ್ತಿದ್ದು, ಆನೆ…
