ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ …
ಮನರಂಜನೆ