ಮನರಂಜನೆ
ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಪೊಲೀಸ್ ಆಯುಕ್ತರಿಗೆ ದೂರು
ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಕಮೆಂಟ್ ಮಾಡಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ…
