ನಕಲಿ ಖಾತೆ ತೆರೆದು ರಮ್ಯಾಗೆ ನಿಂದನೆ: ನಿರ್ದೇಶಕ ಎಸ್.ನಾರಾಯಣ್ ದೂರು
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ ಎಂದು ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ನಾರಾಯಣ್ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ನಗರದ ಕಮೀಷನರ್ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್…
